ಒಂದು ಅದ್ಭುತವಾದ ವರ್ಷದ ಅಂತ್ಯದಲ್ಲಿದ್ದೇವೆ ನಾವು! ೨೦೨೧ ವರ್ಷದಲ್ಲಿ ಸಂಶೋಧನೆ ವಿಷಯದಲ್ಲಿ ಭಾರತದಲ್ಲಿ ನಡೆದ ಘಟನೆಗಳನ್ನು ಮೆಲುಕುಹಾಕುವ ಬನ್ನಿ! ೨೦೨೧ ನೇ ಇಸವಿ ಬಹಳಷ್ಟು ಜನರಿಗೆ ಏರುಪೇರಾಗಿತ್ತು. ಕೋವಿಡ್ -೧೯ ಹರಡುವಿಕೆಯ ಅಲೆ ಶಿಖರದಲ್ಲಿದ್ದರೂ ೨೦೨೦ರಲ್ಲಿ ಕಂಡುಹಿಡಿದ ಲಸಿಕೆಯನ್ನು ಭಾರತದಲ್ಲಿ ೨೦೨೧ ರಲ್ಲಿ ಪರಿಚಯಿಸಿದ್ದು ಒಂದು ಸಾಧನೆ.
Three new species discovered in the Himalayas: a new springtail from Sikkim and 2 new ants from Assam.
Sikkim/