ಸುಮಾರು ಮೂರು ದಶಕಗಳ ಹಿಂದೆ, ಜರ್ಮನಿಯ ಜೇನುನೊಣ ತಜ್ಞ ಕ್ಲಾಸ್ ವಾರ್ನ್ಕೆ ಅವರು ಭಾರತದ ಲಡಾಖ್ ನ ಸುಂದರವಾದ ಭೂದೃಶ್ಯದಿಂದ ಹೊಸ ಜಾತಿಯ ಕೋಗಿಲೆ-ಜೇನುನೊಣವನ್ನು ಪತ್ತೆ ಮಾಡಿ, ವರದಿ ಮಾಡಿದ್ದರು. ಅವರು ಎಪಿಯೋಲಸ್ ಕುಲಕ್ಕೆ ಸೇರಿದ ಈ ಸಣ್ಣ ಜೇನುನೊಣದ ರೂಪವಿಜ್ಞಾನವನ್ನು ಅಧ್ಯಯನ ಮಾಡಿ, ಅದಕ್ಕೆ ಲಡಾಖ್ ಅನುಗುಣವಾಗಿ, ಎಪಿಯೋಲಸ್ ಲಡಾಖೆನ್ಸಿಸ್ ಎಂದು ನಾಮಕರಣ ಮಾಡಿದರು.
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/