“ಬ್ಲಾಕ್ ಗೋಲ್ಡ್” ಅಥವಾ ಕಪ್ಪು ಚಿನ್ನವೆಂದೇ ಕರೆಯಲಾಗುವ ಮೆಣಸು, ಆರ್ಥಿಕವಾಗಿ ಬಹಳಷ್ಟು ಪ್ರಾಮುಖ್ಯತೆ ಹೊಂದಿರುತ್ತದೆ. ಅಲ್ಲದೇ, ಇದರ ಬಗ್ಗೆ ಸಂಶೋಧನೆ ನಡೆಸಲು ಸಂಶೋಧಕರಿಗೆ ಇದು ಒಂದು ಒಳ್ಳೆಯ ವಿಷಯ. ಈ ಮೆಣಸಿನ ಭೌಗೋಳಿಕ ಮೂಲವನ್ನು ಪತ್ತೆ ಮಾಡಲು ಸಂಶೋಧಕರು ತೀವ್ರವಾಗಿ ಅಧ್ಯಯನ ನಡೆಸುತ್ತಿದ್ದಾರೆ.
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/