ಅಧಿಕ ರಕ್ತದೊತ್ತಡವು ಭಾರತದಲ್ಲಿ ಸಾಮಾನ್ಯವಾಗಿ ಕಾಣುವ ದೀರ್ಘಕಾಲದ ಕಾಯಿಲೆಗಳಲಿೢ ಒಂದು. ರಾಷ್ಟ್ರೀಯ ಆರೋಗ್ಯ ವಿವರ (ನ್ಯಾಷನಲ್ ಹೆಲ್ತ್ ಪೋರ್ಟಲ್ - ಎನ್.ಎಚ್.ಪಿ) ೨೦೧೯ ರ ಪ್ರಕಾರ, ೨೦೧೮ ರಲ್ಲಿ ಸರ್ಕಾರಿ ಚಿಕಿತ್ಸಾಲಯಗಳಿಗೆ ಭೇಟಿನೀಡಿದ ಎಲ್ಲ ರೋಗಿಗಳಲ್ಲಿ ೬.೧೯% ಜನರು ಅಧಿಕರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಸಂಖ್ಯೆ ಮಧುಮೇಹದಿಂದ ಬಳಲುತ್ತಿರುವ ಜನರಿಗಿಂತ ಹೆಚ್ಚಾಗಿದೆ (ಸುಮಾರು ೪.೭೫% ರಷ್ಟು).
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/