ಪಶ್ಚಿಮಘಟ್ಟಗಳ ಕಾಡುಗಳು ಭಾರತದ ಜೀವವೈವಿಧ್ಯದ ಹಾಟ್ಸ್ಪಾಟ್ ಎಂದೇ ಹೆಸರುವಾಸಿ. ಇತ್ತೀಚಿನ ವರ್ಷಗಳಲ್ಲಿ, ಈ ಸಮೃದ್ಧ ಪರಿಸರ ವ್ಯವಸ್ಥೆಗಳಲ್ಲಿ ವಾಸಿಸುವ ಹಲವು ಹೊಸ ಜಾತಿಯ ಉಭಯವಾಸಿಗಳು ಮತ್ತು ಸರೀಸೃಪಗಳು ಪತ್ತೆಯಾಗಿವೆ. ಆದರೆ, ಈ ಬಾರಿ, ಉಭಯಚರಗಳ ಬಗ್ಗೆ ಅಧ್ಯಯನ ನಡೆಸುವ ದೆಹಲಿಯ ವಿಶ್ವವಿದ್ಯಾನಿಲಯದ ಸಂಶೋಧಕರು, ರಸ್ತೆಬದಿಯ ಕೆಸರುಗುಂಡಿಯಂತಹ ಸರಳವಾದ ಸ್ಥಳದಲ್ಲಿ ಅಡಗಿದ್ದ ಹೊಸ ಜಾತಿಯ ಕಪ್ಪೆಯನ್ನು ಕಂಡುಹಿಡಿದಿದ್ದಾರೆ!
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/