ಹಾವು… ಎಂದೊಡನೆ, ತಕ್ಷಣ ಭಯಭೀತರಾಗುವುದು ಸಹಜ. “ಎಲ್ಲಿ ನಮ್ಮನ್ನು ವಿಷವಿಕ್ಕಿ ಕಡಿಯುವುದೋ.. ಎಲ್ಲಿ ನಮ್ಮ ಮುಂದೆ ಬೆಚ್ಚಿ ಬೀಳಿಸುವಂತೆ ಹೆಡೆ ಎತ್ತಿ ನಿಲ್ಲುವುದೋ..” ಹೀಗೆ, ಎಷ್ಟೋ ತರಹದ ನಕಾರಾತ್ಮಕ, ಭಯಾನಕ ಯೋಚನೆಗಳು ನಮ್ಮ ಸೂಕ್ಷ್ಮ ಮನಸುಗಳ ಒಳಹೊಕ್ಕುವುದು ಆಶ್ಚರ್ಯವೇನಲ್ಲ. ಬಹುತೇಕ ಮಂದಿ ಭಾವಿಸಿರುವಂತೆ, ಪ್ರಪಂಚದಲ್ಲಿ ಕಾಣಸಿಗುವಂತಹ ಎಲ್ಲ ಹಾವುಗಳು ವಿಷಕಾರಿಯಲ್ಲ.
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/