ಹೆಸರಿಗೆ ತಕ್ಕಂತೆ ಕಾಸ್ಮಿಕ್ ಕಿರಣಗಳು ಅಮೋಘವಾದ ಕಿರಣಗಳು. ದೂರದ ಬ್ರಹ್ಮಾಂಡದಲ್ಲಿನ ವಿಪರೀತ ಘಟನೆಗಳಿಂದ ಉತ್ಪನ್ನವಾಗುವ ಈ ಕಿರಣಗಳು ಭೂಮಿಯನ್ನು ತಲುಪುವ ಮುನ್ನ ಬೆಳಕಿನ ವೇಗದ ಸಮೀಪದ ವೇಗದಲ್ಲಿ ಬಾಹ್ಯಾಕಾಶದೊಳಗೆ ಬಹಳ ದೂರ ಸಂಚರಿಸುತ್ತವೆ. ಇವುಗಳಲ್ಲಿ ಕೆಲವು ಕಿರಣಗಳನ್ನು ಭೂಮಿಯ ವಾಯುಮಂಡಲ ಹೀರಿಕೊಳ್ಳುತ್ತದೆ, ಇನ್ನು ಹಲವು ಕಿರಣಗಳು ಭೂಮಿಯ ಮೇಲ್ಪದರದವರೆಗೆ ಚಲಿಸುತ್ತವೆ.
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/