“ಬ್ಲಾಕ್ ಗೋಲ್ಡ್” ಅಥವಾ ಕಪ್ಪು ಚಿನ್ನವೆಂದೇ ಕರೆಯಲಾಗುವ ಮೆಣಸು, ಆರ್ಥಿಕವಾಗಿ ಬಹಳಷ್ಟು ಪ್ರಾಮುಖ್ಯತೆ ಹೊಂದಿರುತ್ತದೆ. ಅಲ್ಲದೇ, ಇದರ ಬಗ್ಗೆ ಸಂಶೋಧನೆ ನಡೆಸಲು ಸಂಶೋಧಕರಿಗೆ ಇದು ಒಂದು ಒಳ್ಳೆಯ ವಿಷಯ. ಈ ಮೆಣಸಿನ ಭೌಗೋಳಿಕ ಮೂಲವನ್ನು ಪತ್ತೆ ಮಾಡಲು ಸಂಶೋಧಕರು ತೀವ್ರವಾಗಿ ಅಧ್ಯಯನ ನಡೆಸುತ್ತಿದ್ದಾರೆ. ಭಾರತ ಹಾಗೂ ಗೋಂಡ್ವಾನ ಭೂರಾಶಿಗೆ ಐತಿಹಾಸಿಕ ಸಂಬಂಧವಿದೆಯೆಂದು ಈ ಭಾಗಗಳಿನ ಜೀವವೈವಿಧ್ಯತೆ, ಮುಖ್ಯವಾಗಿ ಪ್ರಭೇದಗಳಲ್ಲಿ ಇರುವ ಹೋಲಿಕೆಯೇ ಈ ಸಂಶೋಧನೆಗೆ ಮುಖ್ಯ ಕಾರಣ. ಅದರಲ್ಲೂ “ಪೈಪರ್” ಅಥವಾ “ಪೆಪ್ಪರ್” ಪ್ರಭೇದಗಳು ೬೬-೧೦೦.೫ ದಶಲಕ್ಷ ವರ್ಷಗಳ ಹಿಂದೆ ಈ ಎರಡೂ ಭೂರಾಶಿಗಳಲ್ಲಿ ಬೇರೂರಿವೆಯೆಂದು ಹೇಳಲಾಗಿದೆ.
Novel scheme by IIT Bombay researchers to control drones can enable complex formation flying using only camera data, without GPS or inter-drone communication.
ಮುಂಬಯಿ /