ನಾವೆಲ್ಲರೂ ಸಿಂಧೂ ನಾಗರಿಕತೆಯ ಬಗ್ಗೆ ಕೇಳಿದ್ದೇವೆ. ಸುಮಾರು ಕ್ರಿಸ್ತ ಪೂರ್ವ ಮೂರನೇ ಸಹಸ್ರಮಾನದ ಅವಧಿಯಲ್ಲಿ ಈ ಪುರಾತನ ಕಂಚಿನ ಯುಗದ ನಾಗರಿಕತೆಯು, ವಾಯುವ್ಯ ಏಷ್ಯಾದಲ್ಲಿ ಅಭಿವೃದ್ಧಿ ಹೊಂದಿತು. ಈ ನಾಗರಿಕತೆಯು ಉತ್ತಮವಾದ ಹಗೇವು (ಧಾನ್ಯಾಗಾರ)ಗಳು, ಒಳಚರಂಡಿ ವ್ಯವಸ್ಥೆ ಮತ್ತು ವ್ಯವಸ್ಥಿತವಾಗಿ ನಿರ್ಮಿಸಲಾಗಿದ್ದ ನಗರಗಳಾದ ಹರಪ್ಪಾ ಮತ್ತು ಮೊಹೆಂಜೊದಾರೊಗಳಿಗೆ ಪ್ರಸಿದ್ಧವಾಗಿದೆ.
क्षयरोगाच्या जीवाणूंच्या बाह्य आवरणात सुप्तावस्थेत झालेल्या बदलांमुळे ते अँटीबायोटिक्स पासून बचाव करून दीर्घकाळ जिवंत राहू शकतात असे संशोधकांना दिसून आले.
Mumbai/