ನೀವು ಎಂದಾದರೂ ಬೇಸಿಗೆಯ ಹಗಲಿನಲ್ಲಿ, ಬಿರುಬಿಸಿಲಿನ ಆಕಾಶವನ್ನು ಬರಿಗಣ್ಣಿನಿಂದ ನಿಟ್ಟಿಸಿದ್ದೀರಾ? ಆಕಾಶದಲ್ಲಿ ನಿಮ್ಮ ದೃಷ್ಟಿ ನೆಟ್ಟಿರುವಾಗ, ಏನೋ ಕಣ್ಣಿನ ಮುಂದೆ ತೇಲಿದಂತೆ ಭಾಸವಾಗಿದ್ದು ಗಮನಿಸಿದ್ದೀರಾ? ಹೀಗೆ ಬೆಳಕನ್ನು ನಿಟ್ಟಿಸಿ ನೋಡುವಾಗ ಕಣ್ಣಿನ ದೃಷ್ಟಿ ಕ್ಷೇತ್ರದಲ್ಲಿ ಏನೋ ಈಜಿದಂತೆ ಎನಿಸುತ್ತದೆ ಅಲ್ಲವೇ? ಇವು ಪಾರದರ್ಶಕವಾದ ಹುಳುಗಳೋ ಅಥವಾ ಯಾವುದೋ ಆತ್ಮವೋ ಎಂದು ಸಾಮಾನ್ಯವಾಗಿ ಜನ ಭಾವಿಸುತ್ತಾರಂತೆ.
மும்பை ஐஐடி மற்றும் இந்திய ரயில்வே ஆராய்ச்சியாளர்கள், ரயில்வேயின் செயல்திறனை மேலும் அதிகரிக்க, வாரத்தின் சில நாட்களில் மட்டுமே இயக்கப்படும் ரயில்களை ஒரே குழுவாக இணைத்து, திட்டமிடலில் ஒரு புதிய மாற்றத்தைக் கொண்டுவந்துள்ளனர்