ಈ ವರ್ಷದ ಬೇಸಿಗೆ ಕಾಲ, ಮಳೆಗಾಲದ ಅವಧಿಯಲ್ಲಿ ಭಾರತದ ಅನೇಕ ಪ್ರದೇಶಗಳು ಬರಗಾಲ ಮತ್ತು ಪ್ರವಾಹಗಳಿಂದ ತತ್ತರಿಸಿದವು. ನೀರಾವರಿಗಾಗಿ ಮಳೆಯ ಮೇಲೆ ಅವಲಂಬಿತವಾಗಿರುವ ದೇಶದಲ್ಲಿ (ವ್ಯತಿರಿಕ್ತ) ವಿನಾಶಕಾರಿ ಹವಾಮಾನದಿಂದಾಗಿ ಉಂಟಾಗುವ ಬೆಳೆಗಳ ನಷ್ಟವು ರೈತರಿಗೆ ತೊಂದರೆ ಉಂಟು ಮಾಡಿದೆ.
ಇ.ವಿ. ವಾಹನಗಳಲ್ಲಿ ಗ್ರಾಫೀನ್ ಬಳಸುವುದರಿಂದ ಬ್ಯಾಟರಿಯ ಚಾರ್ಜಿಂಗ್ ಸಮಯವನ್ನು ಶೇ 22ರಿಂದ 27ರಷ್ಟು ಕಡಿಮೆ ಮಾಡಬಹುದು. ಇದು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆಯನ್ನು ತಗ್ಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಗ್ರಾಫೀನ್ ಬ್ಯಾಟರಿಗಳು ವರದಾನವಾಗಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಗ್ರಾಫೀನ್‌ನ ಉತ್ಪಾದನೆಯೇ ಸದ್ಯದ ದೊಡ್ಡ ಸವಾಲು.
ಬೆಂಗಳೂರು /