ಶಾಲೆಯಲ್ಲಿ ಕಲಿಯಬೇಕಾದರೆ ಗಣಿತದ ತರಗತಿ ನೆನಪಿದೆಯೇ? ಗಣಿತ ನಮ್ಮಲ್ಲಿ ಬಹುಪಾಲು ಜನರಿಗೆ ಕಬ್ಬಿಣದ ಕಡಲೆಯಾಗಿತ್ತಲ್ಲವೇ? ಅರ್ಧಕ್ಕಿಂತ ಸೂತ್ರಗಳನ್ನು ಸುಮ್ಮನೆ ಬಾಯಿಪಾಠ ಮಾಡಿ ಪರಿಕ್ಷೆಯಲ್ಲಿ ಬರೆಯುತ್ತಿದ್ದುದು ನೆನಪಿದೆಯೇ? ಇಂತಹ ತಲೆನೋವಿನ ಸೂತ್ರಗಳಲ್ಲಿ ಗೋಳದ ಮೇಲ್ಮೈ ವಿಸ್ತೀರ್ಣದ ಸೂತ್ರವೂ ಸಹ ನಾವು ಬಾಯಿಪಾಠ ಮಾಡಿ ಬರೆದ ಸೂತ್ರಗಳಲ್ಲಿ ಒಂದು.
ಇ.ವಿ. ವಾಹನಗಳಲ್ಲಿ ಗ್ರಾಫೀನ್ ಬಳಸುವುದರಿಂದ ಬ್ಯಾಟರಿಯ ಚಾರ್ಜಿಂಗ್ ಸಮಯವನ್ನು ಶೇ 22ರಿಂದ 27ರಷ್ಟು ಕಡಿಮೆ ಮಾಡಬಹುದು. ಇದು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆಯನ್ನು ತಗ್ಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಗ್ರಾಫೀನ್ ಬ್ಯಾಟರಿಗಳು ವರದಾನವಾಗಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಗ್ರಾಫೀನ್‌ನ ಉತ್ಪಾದನೆಯೇ ಸದ್ಯದ ದೊಡ್ಡ ಸವಾಲು.
ಬೆಂಗಳೂರು /