2014ರಲ್ಲಿ, ಡಾ. ಸಾಹಿಲ್ ನಿಝಾವಾನ್ ನೇತೃತ್ವದ ಸ್ಥಳೀಯ ಇಡು-ಮಿಷ್ಮಿ ಜನಾಂಗದ ಒಂದು ಸಂಶೋಧನಾ ತಂಡ ಮಧ್ಯಮ ಹಾಗೂ ದೊಡ್ಡ ಗಾತ್ರದ ಸಸ್ತನಿಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ, ಈಶಾನ್ಯ ಭಾರತದ ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯ ಕಾಡುಗಳಲ್ಲಿ ಕ್ಯಾಮೆರಾಗಳನ್ನು ಇರಿಸಿದ್ದರು. ೨೦ ತಿಂಗಳುಗಳ ನಂತರ, ಕ್ಯಾಮೆರಾಗಳಲ್ಲಿ ಸೆರೆ ಹಿಡಿದಿದ್ದ ವಿಚಿತ್ರ ಹಾಗೂ ಅನಿರೀಕ್ಷಿತ ದೃಶ್ಯಗಳನ್ನು ಕಂಡು ನಿಬ್ಬೆರಗಾದರು.
ಇ.ವಿ. ವಾಹನಗಳಲ್ಲಿ ಗ್ರಾಫೀನ್ ಬಳಸುವುದರಿಂದ ಬ್ಯಾಟರಿಯ ಚಾರ್ಜಿಂಗ್ ಸಮಯವನ್ನು ಶೇ 22ರಿಂದ 27ರಷ್ಟು ಕಡಿಮೆ ಮಾಡಬಹುದು. ಇದು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆಯನ್ನು ತಗ್ಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಗ್ರಾಫೀನ್ ಬ್ಯಾಟರಿಗಳು ವರದಾನವಾಗಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಗ್ರಾಫೀನ್ನ ಉತ್ಪಾದನೆಯೇ ಸದ್ಯದ ದೊಡ್ಡ ಸವಾಲು.
ಬೆಂಗಳೂರು /