ನಾವು ಯಾರನ್ನಾದರೂ “ಹೆಚ್ಚು ಅರಣ್ಯಗಳನ್ನು ಬೆಳೆಸಬೇಕೆ” ಎಂದು ಕೇಳಿದರೆ, ಸಾಮಾನ್ಯವಾಗಿ "ಖಂಡಿತವಾಗಲೂ ಬೆಳೆಸಬೇಕು; ಅರಣ್ಯಗಳು ಜಾಗತಿಕ ತಾಪಮಾನ ಏರಿಕೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ" ಎಂದೋ, "ಕಾಡು ಸಾವಿರಾರು ಜೀವಿಗಳ ಆವಾಸಸ್ಥಾನ" ಎಂದೋ ಉತ್ತರ ಕೇಳಿಬರುತ್ತದೆ. ಆದರೆ, ಈಗಿರುವ ಒಂದು ಬಗೆಯ ಭೂದೃಶ್ಯವನ್ನು ಕೃತಕವಾಗಿ ಕಾಡನ್ನಾಗಿ ಬದಲಾಯಿಸುವುದು ಎಲ್ಲಾ ಸಂದರ್ಭಗಳಲ್ಲಿ ಅತ್ಯುತ್ತಮ ಆಯ್ಕೆಯಲ್ಲ ಎಂಬುದು ನಿಮಗೆ ತಿಳಿದಿದೆಯೇ?
ಇ.ವಿ. ವಾಹನಗಳಲ್ಲಿ ಗ್ರಾಫೀನ್ ಬಳಸುವುದರಿಂದ ಬ್ಯಾಟರಿಯ ಚಾರ್ಜಿಂಗ್ ಸಮಯವನ್ನು ಶೇ 22ರಿಂದ 27ರಷ್ಟು ಕಡಿಮೆ ಮಾಡಬಹುದು. ಇದು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆಯನ್ನು ತಗ್ಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದಲೂ ಗ್ರಾಫೀನ್ ಬ್ಯಾಟರಿಗಳು ವರದಾನವಾಗಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಗ್ರಾಫೀನ್ನ ಉತ್ಪಾದನೆಯೇ ಸದ್ಯದ ದೊಡ್ಡ ಸವಾಲು.
ಬೆಂಗಳೂರು /
