ಮನೆಮನೆಗಳಲ್ಲಿ ಮುದ್ದು ನಾಯಿಮರಿಗಳನ್ನು ಸಾಕುವುದು ಇಂದು ನಿನ್ನೆಯಿಂದ ಪ್ರಾರಂಭವಾದದ್ದಲ್ಲ; ಮಾನವ, ಅಲೆಮಾರಿ ಜೀವನಕ್ಕೆ ಬೆನ್ನುಮಾಡಿ, ಒಂದೆಡೆ ವಾಸ್ತವ್ಯ ಹೂಡುವುದನ್ನು ಕಲಿಯುವುದಕ್ಕೆ ಮುನ್ನವೂ, ಅವನೊಂದಿಗೆ ಹೋದಲ್ಲೆಲ್ಲಾ ಹಿಂಬಾಲಿಸಿಕೊಂಡು ಹೋಗುತ್ತಿದ್ದು, ವಾಸ್ತವ್ಯ ಹೂಡುತ್ತಿದ್ದಂತೆ ತಾನೂ ಅಲ್ಲೇ ಮೊಕ್ಕಾಂ ಹೂಡಿದ ಮೊದಲ ಪ್ರಾಣಿಗಳಲ್ಲಿ ನಾಯಿಯೂ ಒಂದು!
क्षयरोगाच्या जीवाणूंच्या बाह्य आवरणात सुप्तावस्थेत झालेल्या बदलांमुळे ते अँटीबायोटिक्स पासून बचाव करून दीर्घकाळ जिवंत राहू शकतात असे संशोधकांना दिसून आले.
Mumbai/