ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಮುಂತಾದ ಸಾಂಕ್ರಾಮಿಕವಲ್ಲದ ರೋಗಗಳು, ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡದ ರೋಗಗಳು, ಇಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳಾಗಿವೆ. ಭಾರತದಲ್ಲಿ, ಸುಮಾರು ಮೂವರಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿರುತ್ತದೆ ಮತ್ತು ೮% ರಷ್ಟು ಜನರಿಗೆ ಮಧುಮೇಹ ಇರುತ್ತದೆ ಎಂದು ತಿಳಿದುಬಂದಿದೆ.
क्षयरोगाच्या जीवाणूंच्या बाह्य आवरणात सुप्तावस्थेत झालेल्या बदलांमुळे ते अँटीबायोटिक्स पासून बचाव करून दीर्घकाळ जिवंत राहू शकतात असे संशोधकांना दिसून आले.
Mumbai/